
ಚಿಕ್ಕಮಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಎಂಇಎಸ್ ಎಸ್ಸೆಸ್ಸಾರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅನ್ವಿತ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 95% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಚ್ಚಣ್ಣ ಕುಲಾಲ್ ಮತ್ತು ಸುಮಿತ್ರಾ ದಂಪತಿಗಳ ಸುಪುತ್ರ.