
ಉಡುಪಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನವ್ಯಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 73% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ದಿ. ಕೃಷ್ಣ ಕುಲಾಲ್ ಮತ್ತು ಉಷಾ ಕುಲಾಲ್ ದಂಪತಿಯ ಸುಪುತ್ರಿ.