
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಉಡುಪಿ ಎಂಜಿಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿಜೇತಾ ಅವರು ವಿಜ್ಞಾನ ವಿಭಾಗದಲ್ಲಿ 91.50% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ರಾಮ ಕುಲಾಲ್ ಮತ್ತು ಸುಶೀಲಾ ದಂಪತಿಗಳ ಸುಪುತ್ರಿ.