
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ವಿವಿ ಪುರಂ ಜೈನ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಎಚ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 96% ಅಂಕ ಗಳಿಸಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಂಗಳೂರು ಮಡಿವಾಳ ನಿವಾಸಿ ಹರೀಶ್ ಕೆ ಮತ್ತು ಅನಿತಾ ದಂಪತಿಗಳ ಸುಪುತ್ರಿ.