
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಪೆರ್ನೆ ಶ್ರೀರಾಮಚಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮನೀಷ್ .ಪಿ. ಅವರು ವಾಣಿಜ್ಯ ವಿಭಾಗದಲ್ಲಿ 94% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಡೇಶ್ವಾಲ್ಯ ಪ್ರತಾಪ್ ನಗರದ ಉಮೇಶ್ ಕುಲಾಲ್ ಮತ್ತು ಯಶೋದಾ ದಂಪತಿಯ ಸುಪುತ್ರ.