
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಉಡುಪಿ ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ಮಿತಾ ಕುಲಾಲ್ ಅವರು ವಿಜ್ಞಾನ ವಿಷಯದಲ್ಲಿ 96% ((579) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ದಿ. ರಾಜು ಮೂಲ್ಯ ಮತ್ತು ಶಾಂತಿ ದಂಪತಿಯ ಸುಪುತ್ರಿ.