
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಪೂಂಜಾಲಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂದೇಶ್ ಅವರು ವಾಣಿಜ್ಯ ವಿಷಯದಲ್ಲಿ 81.66% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೂಂಜಾಲಕಟ್ಟೆ ಕಿಜನಾರ್ ನಿವಾಸಿ ಸತೀಶ್ ಕುಲಾಲ್ ಮತ್ತು ಸರಸ್ವತಿ ದಂಪತಿಯ ಸುಪುತ್ರ.