
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಹೆಬ್ರಿ ಎಸ್ ಆರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಶ್ರೇಯಸ್ ಮೂಲ್ಯ ಅವರು ವಿಜ್ಞಾನ ವಿಷಯದಲ್ಲಿ 88.50% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರು ಕುಡ್ತ್ರುಬೈಲು ನಿವಾಸಿ ಜಯ ಮೂಲ್ಯ ಮತ್ತು ಸುಮಿತ್ರಾ ದಂಪತಿಯ ಸುಪುತ್ರ.