
ಮಂಜೇಶ್ವರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕೇರಳ ರಾಜ್ಯದ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೈವಳಿಕೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಆದರ್ಶ್ ಅವರು 94% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಾವಲ್ ಕೋಡಿ ಪರಮೇಶ್ವರ ಮೂಲ್ಯ ಮತ್ತು ವಿಜಯಾ ದಂಪತಿಯ ಸುಪುತ್ರ.