
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸುರತ್ಕಲ್ ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಭೂಮಿಕಾ ಅವರು 81% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಗೋಪಾಲಕೃಷ್ಣ ಬಂಜನ್ ಮತ್ತು ಜ್ಯೋತಿ ದಂಪತಿಯ ಸುಪುತ್ರಿ.