
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಗೌತಮ್ ಅವರು 91.50% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುತ್ತಾರು ಗ್ರಾಮದ ಸತೀಶ್ ಕುಲಾಲ್ ಮತ್ತು ಶಶಿಕಲಾ ದಂಪತಿಯ ಸುಪುತ್ರ.