ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಪಿತಾನಿಯೋ ಪ್ರೌಢಶಾಲೆಯ ವಿದ್ಯಾರ್ಥಿ ಸುಶಾಂತ್ ಅವರು 80%ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುತ್ತಾರಿನ ಸುನೀಲ್ ಕುಲಾಲ್ ಮತ್ತು ಉಷಾಲತಾ ದಂಪತಿಯ ಸುಪುತ್ರ.