
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾರ್ಗವಿ ಅವರು 93.76% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೂಂಜಾಲಕಟ್ಟೆ ದೈಕಿನಕಟ್ಟೆ ನಿವಾಸಿ ಉಮಾನಾಥ್ ಎಸ್ ಮತ್ತು ಶ್ರೀಲತಾ ಎಂ ಜೆ ದಂಪತಿಯ ಸುಪುತ್ರಿ .