
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಜಪೆ ಮಳವೂರು ಪೋಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಲಿಖಿತಾ ಅವರು 89.44% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಜೋಕಟ್ಟೆಯ ಎಚ್ ಯಾದವ ಕುಲಾಲ್ ಮತ್ತು ರಜನಿ ದಂಪತಿಯ ಸುಪುತ್ರಿ .