
ಉಡುಪಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಉಡುಪಿ ಎಂಜಿಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ಪಂದನಾ ಅವರು ವಿಜ್ಞಾನ ವಿಭಾಗದಲ್ಲಿ 93% ಅಂಕ ಗಳಿಸಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಲೆವೂರು ನಿವಾಸಿ ಯೋಗೀಶ ಮತ್ತು ಜಯಂತಿ ದಂಪತಿಗಳ ಸುಪುತ್ರಿ.