ಕುಂದಾಪುರ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ವಿದ್ಯಾರ್ಥಿ ಸೃಜನ್ ಕುಲಾಲ್ ಅವರು 96% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೆಮ್ಮಾಡಿ ಸಂತೋಷ ನಗರದ ಸರೋಜ ಕುಲಾಲ್ ಅವರ ಸುಪುತ್ರ.