
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸುರತ್ಕಲ್ ಹಿಂದೂ ವಿದ್ಯಾನಿಧಿ ಪ್ರೌಢಶಾಲೆಯ ವಿದ್ಯಾರ್ಥಿ ಸಚಿನ್ ಅವರು 95.36% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೋಕೂರು ಭೋಜ ಕುಲಾಲ್ ಮತ್ತು ಸುನಂದಾ ಬಿ ಕುಲಾಲ್ ದಂಪತಿಗಳ ಸುಪುತ್ರ.