ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ವಿದ್ಯಾರ್ಥಿ ಮಹೇಂದ್ರ ಅವರು 89% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿ.ಸಿ ರೋಡ್ ಎ ಪದ್ಮನಾಭ ಕುಲಾಲ್ ಮತ್ತು ಮೀನಾಕ್ಷಿ ದಂಪತಿಗಳ ಸುಪುತ್ರ.