
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಿದ್ಕಲ್ ಕಟ್ಟೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಕುಲಾಲ್ ಅವರು 95.84% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೊಳಹಳ್ಳಿ ಗುಟ್ರುಕೋಡು ಗೋಪಾಲ ಕುಲಾಲ್ ಮತ್ತು ಸವಿತಾ ದಂಪತಿಗಳ ಸುಪುತ್ರಿ.