
ಮಂಜೇಶ್ವರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕೇರಳ ರಾಜ್ಯದ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮೀಯಪದವು ಶ್ರೀವಿದ್ಯಾವರ್ಧಕ ಪ್ರೌಢಶಾಲೆಯ ವಿದ್ಯಾರ್ಥಿ ಚರಣ್ ರಾಜ್ ಕುಲಾಲ್ ಅವರು 95.10% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೀಯಪದವು ಚಿಗುರುಪಾದೆ ಕೃಷ್ಣ ಮತ್ತು ಚಂಚಲಾಕ್ಷಿ ದಂಪತಿಗಳ ಸುಪುತ್ರ.