ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ವರೇಣ್ಯ ಅವರು 91% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರೇಶ್ ಕುಲಾಲ್ ಬೀಡು ಮತ್ತು ಲಾವಣ್ಯ ದಂಪತಿಗಳ ಸುಪುತ್ರಿ.