
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಂಗಳೂರಿನ ಸೈ೦ಟ್ ಮೇರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಜ್ಞಾ ಅವರು 98% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಲಾಲ ಮಾತೃಸಂಘದ ಸದಸ್ಯ ಪದ್ಮನಾಭ ಕುಲಾಲರ ಸುಪುತ್ರಿ.