ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿಎಸ್ ಪ್ರೌಢಶಾಲೆಯ ವಿದ್ಯಾರ್ಥಿ ಸೌರವ್ ಅವರು 82% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ಬೇಬಿ ಕುಲಾಲ್ ಮತ್ತು ಶೋಭಾ ದಂಪತಿಗಳ ಸುಪುತ್ರ.