ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಟ್ಲ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಸುಮಾವತಿ ಅವರು84.96% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವೀರಪ್ಪ ಮೂಲ್ಯ ಮತ್ತು ಮೀನಾಕ್ಷಿ ದಂಪತಿಗಳ ಸುಪುತ್ರಿ.