
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿ ಯೋಗಿತ್ ಅವರು 83.36% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಗೋಳ್ತಮಜಲು ನೆಟ್ಲ ಪಿಲಿಂಜ ಮನೆ ದಿವಾಕರ ಕುಲಾಲ್ ಮತ್ತು ಲಲಿತ ದಂಪತಿಗಳ ಸುಪುತ್ರ.