ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಗ್ರಾರ್ ಕ್ರಿಸ್ತಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೃತಿಕಾ ಎಂ ಅವರು 88% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಗ್ರಾರ್ ಮಾಧವ ಮತ್ತು ಭಾರತಿ ದಂಪತಿಗಳ ಸುಪುತ್ರಿ.