
ಉಡುಪಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 73.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಎಲ್ಲೂರು ಕಂಚುಗರ ಕೇರಿ ನಿವಾಸಿ ಶಂಕರ ಕುಲಾಲ್ ಮತ್ತು ಸುಜಾತ ಕುಲಾಲ್ ದಂಪತಿಯ ಸುಪುತ್ರ.