
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೂರ್ಣಪ್ರಜ್ಞಾ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅಂಕಿತ ಕುಲಾಲ್ ಅವರು 80.80% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಂದಿಕೂರು ಕೂಳಚೂರಿನ ಜಯ ಕುಲಾಲ್ ಮತ್ತು ಹೇಮಲತಾ ಕುಲಾಲ್ ದಂಪತಿಗಳ ಸುಪುತ್ರಿ.