
ಬಂಟ್ವಾಳ:(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್ವಿಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದಿಶಾ ಜಿ 89.12% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಈಕೆ ಕಾಮಾಜೆ ದರ್ಖಾಸು ಮನೆ ಗಣೇಶ್ ಕುಲಾಲ್ ಹಾಗೂ ವನಿತಾ ದಂಪತಿಗಳ ಸುಪುತ್ರಿ.