
ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 88.50% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಾಯಾರು ನಿವಾಸಿ ಶ್ರೀಧರ ಕುಲಾಲ್ ಮತ್ತು ಲೋಲಾಕ್ಷೀ ದಂಪತಿಯ ಸುಪುತ್ರಿ .