
ಮೂಲ್ಕಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಶ್ಮಿತಾ ಅವರು ವಾಣಿಜ್ಯ ವಿಭಾಗದಲ್ಲಿ 95.83% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುನರೂರು ತಾಳಿಪಾಡಿ ದಿ. ದೊಡ್ಡಯ್ಯ ಸಾಲ್ಯಾನ್ ಮತ್ತು ವಾರಿಜಾ ದಂಪತಿಯ ಸುಪುತ್ರಿ .