
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಂಟ್ಸ್ ಹಾಸ್ಟೆಲ್ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್ ಕೆ ಕುಲಾಲ್ ಅವರು 85.60% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಮಲಾಕ್ಷ ವಿ ಕುಲಾಲ್ ಹಾಗೂ ಪ್ರೇಮಲತಾ ದಂಪತಿಗಳ ಸುಪುತ್ರ.