
ಮೂಲ್ಕಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೃತಿ ಎಚ್ ಬಂಗೇರ ಅವರು ವಾಣಿಜ್ಯ ವಿಭಾಗದಲ್ಲಿ 89.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಳೆಯಂಗಡಿ ಗುಡ್ಡೆಮನೆ ನಿವಾಸಿ ಹರೀಶ್ ಬಂಗೇರ ಮತ್ತು ಗೀತಾ ದಂಪತಿಯ ಸುಪುತ್ರಿ .