
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಂಭೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಭವಿತ್ ಅವರು 90.56% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಂಭೂರು ಗ್ರಾಮದ ಕೊಪ್ಪಳ ನಿವಾಸಿ ಶೇಖರ್ ಕುಲಾಲ್ ಮತ್ತು ವಾರಿಜಾಕ್ಷಿ ದಂಪತಿಗಳ ಸುಪುತ್ರ.