
ಮಂಗಳೂರು:(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ವಿಶ್ವನಾಥ ಅವರು ವಿಜ್ಞಾನ ವಿಭಾಗದಲ್ಲಿ 94.50% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಟೀಲು ಕೊಂಡೆಮೂಲ ಗ್ರಾಮದ ಕೆ.ಎಂ ಪುರುಷೋತ್ತಮ ಹಾಗೂ ಪದ್ಮ ದಂಪತಿಗಳ ಸುಪುತ್ರ.