
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಕುಲಾಲ್ ಅವರು 91.52% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟಕಲ್ಲು ಸದಾನಂದ ಕುಲಾಲ್ ಹಾಗೂ ಸುನಂದಾ ದಂಪತಿಗಳ ಸುಪುತ್ರಿ.