
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಅವರು ವಾಣಿಜ್ಯ ವಿಭಾಗದಲ್ಲಿ 94% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಿನ್ನಿಗೋಳಿ ಹೊಸಕಾಡು ನಾರಾಯಣ ಬಂಗೇರ ಹಾಗೂ ಚಂಚಲಾಕ್ಷಿ ದಂಪತಿಗಳ ಸುಪುತ್ರ.