ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬಜಾಲ್ ನ ಸಂತ ಜೋಸೇಫರ ಹೈಸ್ಕೂಲ್ ನ ವಿದ್ಯಾರ್ಥಿ ಸಂಜಯ್ ಕುಲಾಲ್ ಅವರು 84.48% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಆ ಮೂಲಕ ಅವರು ಶಾಲೆಗೇ ಮೊದಲ ಸ್ಥಾನಿಯಾಗಿದ್ದಾರೆ. ಸಂಜಯ್ ಅವರು ಬಜಾಲ್ ಪಕ್ಕಲಡ್ಕದ ಜಯರಾಮ್ ಮತ್ತು ಜಯಲಕ್ಷ್ಮಿ ದಂಪತಿಗಳ ಸುಪುತ್ರ.
ಎಸ್ಸೆಸ್ಸೆಲ್ಸಿ ಫಲಿತಾಂಶ : ಸಂಜಯ್ ಕುಲಾಲ್ ಗೆ 84.48% ಅಂಕ
Students corner
1 Min Read


