
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2017-18ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಹೆಬ್ರಿ ಎಸ್ ಆರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ ಅವರು ವಿಜ್ಞಾನ ವಿಭಾಗದಲ್ಲಿ 84.60% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೆಬ್ರಿ ಮುಳ್ಳುಗುಡ್ಡೆ ಉಮೇಶ್ ಕುಲಾಲ್ ಹಾಗೂ ಸುಜಾತ ದಂಪತಿಗಳ ಸುಪುತ್ರಿ.