ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೆಟ್ಟಿನಹೊಳೆ ಸ.ಹಿ.ಪ್ರಾ.ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಕೇತ್ ಕುಲಾಲ್ 14ರ ವಯೋಮಿತಿಯ ಒಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕಳೆದ ಸಾಲಿನಲ್ಲೂ ಕೂಡ ಇದೇ ಶಾಲೆಯ 8ನೆಯ ತರಗತಿ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದನ್ನು ಸ್ಮರಿಸಬಹುದು.
ಯೋಗಾಸನ ಸ್ಪರ್ಧೆ : ಸಂಕೇತ್ ಕುಲಾಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ
Students corner
1 Min Read



